Puneeth Rajkumar: ಅಪ್ಪಂದಿರ ದಿನ ಪುನೀತ್ ರಾಜಕುಮಾರ್ ಮಗಳು ವಂದಿತ ಮಾಡಿದ್ದೇನು?

Puneeth Rajkumar ಪವರ್ ಸ್ಟಾರ್ ಪುನೀತ್ ರಾಜಕುಮಾರ್(Power Star Puneeth Rajkumar) ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸಿನಿಮಾದಲ್ಲಿ ಹೇಗೆ ಕ್ಲಾಸ್ ಆಗಿ ಕಾಣಿಸಿಕೊಳ್ಳುತ್ತಿದ್ದರೋ ಅದೇ ರೀತಿ ನಿಜ ಜೀವನದಲ್ಲಿ ಕೂಡ ತಮ್ಮ ಪತ್ನಿ ಹಾಗೂ ಮಕ್ಕಳಿಗಾಗಿ ಪಕ್ಕ ಫ್ಯಾಮಿಲಿ ಮ್ಯಾನ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಅಷ್ಟರ ಮಟ್ಟಿಗೆ ಕುಟುಂಬದ ಕುರಿತಂತೆ ಪ್ರಾಮುಖ್ಯತೆಯನ್ನು ಅಪ್ಪು ಹೊಂದಿದ್ದರು. ಇದರಲ್ಲಿ ಎರಡು ಮಾತಿಲ್ಲ ಎಂಬುದನ್ನು ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಾಯಕನಾಗಿ ಈಗಾಗಲೇ 29 ಅಧಿಕ … Read more

error: Content is protected !!