Yash: ರಿಷಭ್ ಶೆಟ್ಟಿ ಹಾಗೂ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟರಿಗೆ ಇದೊಂದು ಕೆಲಸ ಮಾಡಬೇಡಿ ಎಂಬುದಾಗಿ ಮನವಿ ಮಾಡ್ತಿದ್ದಾರೆ!

Rishab Shetty ರಾಕಿಂಗ್ ಸ್ಟಾರ್ ಯಶ್(Yash) ರವರು ಕೆಜಿಎಫ್ ಸಿನಿಮಾಗಳ ಮೂಲಕ ಹಾಗೂ ರಿಷಭ್ ಶೆಟ್ಟಿ(Rishab Shetty) ಕಾಂತಾರ(Kantara) ಸಿನಿಮಾದ ಮೂಲಕ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಎರಡು ಸಿನಿಮಾಗಳು ಕೂಡ ಕನ್ನಡ ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿವೆ. ಅದರಲ್ಲೂ ವಿಶೇಷವಾಗಿ ಇತ್ತೀಚಿನ ವರ್ಷಗಳಲ್ಲಿ ರಿಷಭ್ ಶೆಟ್ಟಿ(Rishab Shetty) ನಟನೆಯ ಕಾಂತಾರ ಸಿನಿಮಾ ಎನ್ನುವುದು ಕೇವಲ ಸಿನಿಮಾಗಿಂತ ಹೆಚ್ಚಾಗಿ ಒಂದು ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತಿಳಿಯುವಂತೆ ವೈಭವಿಕರಿಸಿರುವ ರೀತಿ ನಿಜಕ್ಕೂ ಕೂಡ ಅಸಮಾನ್ಯ. … Read more

error: Content is protected !!