Dhoni: ಐಪಿಎಲ್ ಗೆಲ್ಲುತ್ತಿದ್ದಂತೆ ಧೋನಿ ಮೊದಲು ಮಾಡಿದ್ದೆ ಈ ಕೆಲಸ. ಕಣ್ಣೀರಿನಲ್ಲಿ ಅಭಿಮಾನಿಗಳು.

Dhoni ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ಇತ್ತೀಚಿಗಷ್ಟೇ ಐಪಿಎಲ್ ಫೈನಲ್ ಪಂದ್ಯದಲ್ಲಿ ತಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದಾಳತ್ವವನ್ನು ವಹಿಸಿ ಬಲಿಷ್ಠ ಗುಜರಾತ್ ತಂಡದ ವಿರುದ್ಧ ಗೆಲುವನ್ನು ಸಾಧಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಐದನೇ ಬಾರಿಗೆ ಕಪ್ ಗೆಲ್ಲುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಾರೆ. ಈ ಮೂಲಕ ಕೇವಲ ವಿಶ್ವ ಕ್ರಿಕೆಟ್ ನಲ್ಲಿ ಮಾತ್ರವಲ್ಲದೆ ಐಪಿಎಲ್ ನಲ್ಲಿ ಕೂಡ ತಾನೊಬ್ಬ ಯಶಸ್ವಿ ಕಪ್ತಾನ ಎಂಬುದನ್ನು ಸಾಬೀತುಪಡಿಸಿದ್ದಾರೆ. ವಯಸ್ಸು 42 ಆಗಿದ್ದರೂ ಕೂಡ ವಿಶ್ವ ಕ್ರಿಕೆಟ್ ನಲ್ಲಿ … Read more

error: Content is protected !!