ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಾಯಕಿಯಾಗಿ ಕಾಣಿಸಿಕೊಂಡಿರುವ ರಚಿತಾರಾಮ್ ಮದುವೆ ಆಗದೆ ಇರಲು ಕಾರಣವೇನು ಗೊತ್ತಾ?

Actress Rachita Ram Remuneration: ಮೊದಲು ಕಿರುತೆರೆ ( Television ) ಧಾರವಾಹಿಗಳಲ್ಲಿ ಖಳನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಂದಿಯಾ ರಾಮ್ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬುಲ್ ಬುಲ್ ಸಿನಿಮಾದಲ್ಲಿ ರಚಿತಾ ರಾಮ್ ಆಗಿ ಪರಿಚಿತರಾಗಿ ನಾಯಕಿಯಾಗಿ ಪಾದರ್ಪಣೆ ಮಾಡುತ್ತಾರೆ. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ಭರ್ಜರಿಯಾಗಿ 10 ವರ್ಷಗಳನ್ನು ಪೂರೈಸಿದ್ದಾರೆ. ಹಣ್ಣಿನಿಂದ ಇಂದಿನವರೆಗೂ ತಮ್ಮ ಬೇಡಿಕೆಯನ್ನು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೊಂದಿದ್ದಾರೆ ಇದು … Read more

ಕ್ರಾಂತಿ ಸಿನಿಮಾದ ಐಟಂ ಸಾಂಗ್ ಗೆ ರಚಿತಾ ರಾಮ್ ಕ್ಯೂಟ್ ಸ್ಟೆಪ್ ಹಾಕಿರೋ ವಿಡಿಯೋ ವೈರಲ್.

Rachita Ram Shake It Pushpavati Reel ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ನಾಯಕಿಯಾಗಿ ಕಾಣಿಸಿಕೊಂಡಿರುವಂತಹ ಕ್ರಾಂತಿ ಸಿನಿಮಾದ ಪ್ರಚಾರ ಕಾರ್ಯಕ್ರಮ ಭರ್ಜರಿಯಾಗಿ ನಡೆಯುತ್ತಿದ್ದು ಚಿತ್ರದ ಕುರಿತಂತೆ ಕನ್ನಡ ಪ್ರೇಕ್ಷಕರಲ್ಲಿ ನಿರೀಕ್ಷೆ ( Expectations ) ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಸಿನಿಮಾದ ಮೂರು ಹಾಡುಗಳು (Songs ) ಕೂಡ ಅದ್ದೂರಿಯಾಗಿ ಬಿಡುಗಡೆಯಾಗಿವೆ. ಕ್ರಾಂತಿ ಸಿನಿಮಾದ ಮೊದಲನೇ ಹಾಡು ಮೈಸೂರಿನಲ್ಲಿ ಬಿಡುಗಡೆಯಾದರೆ 2ನೇ ಹಾಡು ಬಳ್ಳಾರಿಯ ಹೊಸಪೇಟೆಯಲ್ಲಿ ಅದ್ದೂರಿಯಾಗಿ … Read more

ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯದಲ್ಲೇ ಸಿಹಿ ಸುದ್ದಿ ಹಂಚಲಿದ್ದಾರೆ…ಅಭಿಮಾನಿಗಳಿಗಿಗ ಸಂಭ್ರಮದ ಕಾಲ.. ನಟಿ, ರಚಿತಾ ರಾಮ್ ಕೈ ಹಿಡಿಯಲಿರುವ ವರ ಯಾರು ಗೊತ್ತಾ??

Rachita ram marraige : ‘ಬುಲ್ ಬುಲ್’ ಆಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಚಿತಾ ರಾಮ್(Rachita Ram) , ಒಂದರ ಹಿಂದೊಂದು ಹಿಟ್ ಸಿನಿಮಾವನ್ನು 10 ವರ್ಷಗಳಿಂದಲೂ ನೀಡುತ್ತಲೇ ಬಂದಿದ್ದಾರೆ. ದಿಲ್ ರಂಗೀಲಾ, ರನ್ನ, ರತ್ನಾವರ, ಚಕ್ರವ್ಯೂಹ, ಜಗ್ಗು ದಾದಾ, ಅಯೋಗ್ಯ, ಸೀತಾರಾಮ ಕಲ್ಯಾಣ, ನಟಸಾರ್ವಭೌಮ ಹೀಗೆ ಸಾಲು ಸಾಲು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಮ್ಮೆ ನೋಡಿದರೆ ಮತ್ತೊಮ್ಮೆ ನೋಡಬೇಕು ಅನಿಸುವಂತಹ ಸೌಂದರ್ಯ ರಚಿತರಾಮ್ ಅವರದ್ದು. ಚಂದನವನದ ಗುಳಿಕೆನ್ನೆ ಸುಂದರಿಯ(Dimple queen) ನಗುವನ್ನೊಮ್ಮೆ ನೋಡಿದರೆ ಸಾಕು, … Read more

error: Content is protected !!