Nayanthara: ಶಾರುಖ್ ಖಾನ್ ಸಿನಿಮಾದಲ್ಲಿ ನಟಿಸುವುದಕ್ಕೆ ನಟಿ ನಯನತಾರಾ ಅವರು ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

Nayanthara ಕಳೆದ ಕೆಲವು ವರ್ಷಗಳಿಂದಲೂ ಕೂಡ ಇಡೀ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ನಯನತಾರ(Nayanthara) ಲೇಡಿ ಸೂಪರ್ ಸ್ಟಾರ್ ಆಗಿ ಮಿಂಚಿ ಮರೆಯುತ್ತಿರುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದ್ದು ಇಂದಿಗೂ ಕೂಡ ಅವರ ಬೇಡಿಕೆ, ದಕ್ಷಿಣ ಭಾರತ ಚಿತ್ರರಂಗದ ನಾಯಕ ನಟಿಯರಲ್ಲಿ ಕಡಿಮೆಯಾಗಿಲ್ಲ ಎಂದು ಹೇಳಬಹುದು. ಇಂದಿಗೂ ಕೂಡ ಯುವ ಸ್ಟಾರ್ ನಟಿಯರ ಜೊತೆಗೆ ಕಾಂಪಿಟೇಶನ್ ಮಾಡುವಂತಹ ನಯನತಾರಾ(Nayanthara) ಪ್ರತಿಯೊಂದು ಸ್ಪರ್ಧೆಯಲ್ಲಿ ಕೂಡ ಮುಂದಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ ನಯನತಾರಾ ಈಗ ಬಾಲಿವುಡ್ ಚಿತ್ರರಂಗದ ಕಿಂಗ್ ಖಾನ್ … Read more

error: Content is protected !!