ಟೈಗರ್ ಪ್ರಭಾಕರ್ ಅವರಿಗೆ ಡಿವೋರ್ಸ್ ನೀಡಿದ ನಂತರ ಜಯಮಾಲಾ ಎರಡನೇ ಮದುವೆಯಾಗಿದ್ದು ಯಾರನ್ನು ಗೊತ್ತಾ?

ಸ್ನೇಹಿತರೆ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಹಲವಾರು ನಟಿಯರು ನಟಿಸಿ ಪ್ರೇಕ್ಷಕರ ಮನ ಗೆದ್ದು ಯಶಸ್ವಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಅವರಲ್ಲಿ ನಟಿ ಜಯಮಾಲ ಕೂಡ ಒಬ್ಬರಾಗಿದ್ದಾರೆ. ಇಂದಿಗೂ ಕೂಡ ಕನ್ನಡ ಚಿತ್ರರಂಗದಲ್ಲಿ ಅವರ ಸಿನಿಮಾಗಳು ಎಂದರೆ ಅಭಿಮಾನಿಗಳು ಇಷ್ಟಪಡುತ್ತಾರೆ. ಭೂತಯ್ಯನ ಮಗ ಅಯ್ಯು ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುವ ಜಯಮಾಲಾ ಅವರು ನಂತರ ಒಂದಾದ ಮೇಲೊಂದರಂತೆ ಯಶಸ್ವಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇನ್ನು ನಟಿ ಜಯಮಾಲಾ ಅವರು ಕನ್ನಡ ಚಿತ್ರರಂಗದ ಆಕ್ಷನ್ ಹೀರೋ ಆಗಿದ್ದ ಟೈಗರ್ ಪ್ರಭಾಕರ್ … Read more

error: Content is protected !!