ನಟಿ ಜಯಪ್ರದಾ ಅವರು ಇಂದಿಗೂ ಏಕಾಂಗಿಯಾಗಿ ಕಾಲ ಕಳೆಯುತ್ತಿರಲು ಕಾರಣವೇನು ಗೊತ್ತಾ?? ಅರವತ್ತು ವರ್ಷವಾದರೂ ವೈವಾಹಿಕ ಜೀವನದಲ್ಲಿ ಕಾಲಿಡಲಿಲ್ಲವೇಕೆ!

ಭಾರತೀಯ ಚಿತ್ರರಂಗದ ನಟಿಯಾಗಿ ಗುರುತಿಸಿಕೊಂಡಿರುವ ಜಯಪ್ರದಾ ಅವರು ತಮಿಳು, ತೆಲುಗು, ಮಲಯಾಳಂ, ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ನಟಿಸಿದ್ದಾರೆ. ಉತ್ತರ ಪ್ರದೇಶದ ರಾಂಪುರ್ ಭಾಗದಲ್ಲಿ ಪಾರ್ಲಿಮೆಂಟ್ನ ಸದಸ್ಯರಾಗಿ ಆಯ್ಕೆಯಾಗಿ ರಾಜಕೀಯ ರಂಗದಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಚಿಕ್ಕಂದಿನಿಂದಲೂ ಕಲೆಯಲ್ಲಿ ಆಸಕ್ತಿ ಹೊಂದಿದ ಇವರು ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ತಮ್ಮ ಸುಂದರವಾದ ನೃತ್ಯವನ್ನು ಪ್ರದರ್ಶಿಸುತ್ತಿದ್ದರು. ಈ ಪ್ರತಿಭೆಯನ್ನು ಗುರುತಿಸಿದ ನಿರ್ದೇಶಕರೊಬ್ಬರು ಚಿತ್ರದಲ್ಲಿ ಬಣ್ಣ ಹಚ್ಚಿ ನರ್ತನ ಮಾಡಲು ಅವಕಾಶವನ್ನು ಕಲ್ಪಿಸಿಕೊಟ್ಟರು. ಮೂರು ನಿಮಿಷದ ಹಾಡಿಗೆ ಹೆಜ್ಜೆ ಹಾಕಿದ್ದಕ್ಕಾಗಿ ಹತ್ತು … Read more

error: Content is protected !!