ಮದುವೆಯಾದ ಕೆಲವೇ ವರ್ಷದಲ್ಲಿ ನಿವೇದಿತ ಬಿಟ್ಟು ಹೊರಟ ಚಂದನ್ ಶೆಟ್ಟಿ. ಏನಿದು ಶಾಕಿಂಗ್ ಸುದ್ದಿ?

ಕನ್ನಡ ಕಿರುತೆರೆಯ ಶ್ರೀಮಂತ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಕಾರ್ಯಕ್ರಮ ಆಗಿರುವ ಬಿಗ್ ಬಾಸ್ ಕಾರ್ಯಕ್ರಮದ ಮೂಲಕ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಇಬ್ಬರು ಕೂಡ ಪರಸ್ಪರ ಒಬ್ಬರಿಗೊಬ್ಬರು ಪರಿಚಿತರಾಗುತ್ತಾರೆ. ನಂತರ ಇಬ್ಬರೂ ಕೂಡ ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ಸಾಕಷ್ಟು ಆಪ್ತರಾಗಿ ಕಾಣಿಸಿಕೊಳ್ಳುತ್ತಾರೆ ಆದರೆ ಎಲ್ಲೂ ಕೂಡ ತಮ್ಮ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸುವುದಿಲ್ಲ. ನಂತರ ಒಂದು ದಿನ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಪರ್ಫಾಮೆನ್ಸ್ ನೀಡಲು ಬಂದಿದ್ದ ಸಂದರ್ಭದಲ್ಲಿ ನಿವೇದಿತಾ ಗೌಡ … Read more

error: Content is protected !!