Kantara 2: ಅದೊಂದು ಅಂಶ ಇಲ್ಲದೆ ಕಾಂತಾರ2 ಶೂಟಿಂಗೆ ನಡೆಯೋದಿಲ್ವಂತೆ. ಅಷ್ಟೊಂದು ಮುಖ್ಯಾನ ಅದು?
Kantara 2 ರಿಷಬ್ ಶೆಟ್ಟಿ ಮೊನ್ನೆ ಅಷ್ಟೇ ತಮ್ಮ ಜನ್ಮ ದಿನಾಚರಣೆಯನ್ನು ಆಚರಿಸಿಕೊಂಡಿದ್ದು ಅಭಿಮಾನಿಗಳು ಪ್ರತಿಯೊಬ್ಬರೂ ಕೂಡ ಕಾಂತಾರ ಸಿನಿಮಾದ ಮುಂದಿನ ಭಾಗಕ್ಕಾಗಿ ಎದುರು ನೋಡುತ್ತಿದ್ದಾರೆ. ಇನ್ನು ರಿಷಬ್ ಶೆಟ್ಟಿ(Rishab Shetty) ಕೂಡ ಇದೇ ಕಾರಣಕ್ಕಾಗಿ ಬೆಂಗಳೂರು ಬಿಟ್ಟು ಊರನ್ನು ಸೇರಿಕೊಂಡಿದ್ದರು. ಬೆಂಗಳೂರಿನಲ್ಲಿ ಅವರ ಜನ್ಮದಿನಾಚರಣೆ ಸಂಭ್ರಮವನ್ನು ಅಭಿಮಾನಿಗಳ ಜೊತೆಗೆ ಸಂತೋಷದಿಂದ ಆಚರಿಸಿಕೊಂಡಿದ್ದಾರೆ. ಕಾಂತಾರ(Kantara) ಸಿನಿಮಾ 19 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿ 400 ಕೋಟಿ ಅಧಿಕ ಕಲೆಕ್ಷನ್ ಮಾಡಿರುವುದು ರಿಷಬ್ ಶೆಟ್ಟಿ ಅವರ ಸಾಮರ್ಥ್ಯಕ್ಕೆ ನೀಡುವಂತಹ … Read more