ರೆಕಾರ್ಡ್ಗಳನ್ನು ಕ್ರಿಯೇಟ್ ಮಾಡಿದ್ದರೂ ಕೂಡ ಕ್ರಾಂತಿ ಟ್ರೈಲರ್ ಗೆ ವ್ಯಕ್ತವಾಗುತ್ತಿದೆ ವ್ಯಾಪಕ ಟೀಕೆ. ಸಿನಿಮಾ ಕಾಪೀನಾ?

Kranti Movie trailer Record: ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ನಟನೆಯ ಕ್ರಾಂತಿ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿ ಯೂಟ್ಯೂಬ್ ನಲ್ಲಿ ರೆಕಾರ್ಡ್ಗಳ ಮೇಲೆ ರೆಕಾರ್ಡ್(Record) ಮಾಡುತ್ತಿರುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಸಾಕಷ್ಟು ವರ್ಷಗಳಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕಾತರರಾಗಿ ಕಾಯುತ್ತಿರುವಂತಹ ಸಿನಿಮಾ ಇದು. ಹೀಗಾಗಿ ಸಿನಿಮಾದ ಟ್ರೈಲರ್ ಮೇಲೆ ಹೈಪ್(Hype) ನಿಜವಾಗಿ ದೊಡ್ಡಮಟ್ಟದಲ್ಲಿ ವ್ಯಕ್ತವಾಗಿದೆ ಎಂದು ಹೇಳಬಹುದಾಗಿದೆ. ಈಗಾಗಲೇ ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾ ಆಗಿರುವ ಕೆಜಿಎಫ್ ಚಿತ್ರದ ಟ್ರೈಲರ್ … Read more

Actor Yash Birthday: ಯಶ್ ಬರ್ತಡೆ ದಿನ ಡಿ ಬಾಸ್ ಫ್ಯಾನ್ಸ್ ಹಾವಳಿ, ದಾಖಲೆ ಬರೆದ ದರ್ಶನ್ ಫ್ಯಾನ್ಸ್

Actor Yash Birthday Celebration ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಜನವರಿ 8 ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ನಾಯಕನಟ ಆಗಿರುವ ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮ ದಿನಾಚರಣೆಯ (Birthday Celebration) ಸಂಭ್ರಮದ ದಿನವಾಗಿದೆ. ಅಭಿಮಾನಿಗಳು ಅವರ ಜನ್ಮ ದಿನಾಚರಣೆಯನ್ನು ಸಾಕಷ್ಟು ವಿವಿಧ ರೀತಿಯಲ್ಲಿ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯದಾದ್ಯಂತ ಹಾಗೂ ದೇಶ ವಿದೇಶಗಳಲ್ಲಿ ಕೂಡ ಆಚರಿಸಿಕೊಂಡಿರುವುದು ತಿಳಿದು ಬಂದಿದೆ. ಇನ್ನು ಅವರ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನಾಚರಣೆಯ ಪ್ರಯುಕ್ತವಾಗಿ ವಿಶೇಷ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಂಡಿದ್ದಾರೆ. … Read more

ಕ್ರಾಂತಿ ಸಿನಿಮಾದ ರಿಲೀಸ್ ದಿನಾನೇ ಡಿ ಬಾಸ್ ಗೆ ಶಾಕ್ ಕೊಡೋಕೆ ಸಜ್ಜಾದ್ರು ಕನ್ನಡದ ಜೋಡಿಗಳು.

vasista simha Haripriya marriage ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಇದೇ ಜನವರಿ 26ರ ಗಣರಾಜ್ಯೋತ್ಸವದ ದಿನದಂದು ಪಂಚ ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ. ಸಿನಿಮಾದ ಅದ್ಭುತ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನಸ್ಸನ್ನು ರಂಜಿಸಿವೆ. ಇದೇ ಜನವರಿ 7 ರಂದು ಚಿತ್ರದ ಟ್ರೈಲರ್ (Trailer ) ಕೂಡ ಅದ್ದೂರಿಯಾಗಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿ ನಿಂತಿದೆ. ಒಟ್ಟಾರೆಯಾಗಿ ನಮ್ಮ ಕನ್ನಡ ಚಿತ್ರರಂಗದಲ್ಲಿ ಹಾಗೂ ಕರ್ನಾಟಕದಲ್ಲಿ ಕೇವಲ ಕ್ರಾಂತಿಯದ್ದೆ ಸದ್ದು ಎಂದರೆ ತಪ್ಪಾಗಲಾರದು. ನೆಗೆಟಿವ್ ಹಾಗೂ … Read more

ಕ್ರಾಂತಿ ಸಿನಿಮಾದ ವಿರುದ್ಧವೇ ರೊಚ್ಚಿಗೆದ್ದ ಡಿ ಬಾಸ್ ಅಭಿಮಾನಿಗಳು. ಇನ್ನೊಮ್ಮೆ ಅವರ ಜೊತೆಗೆ ಸಿನಿಮಾ ಮಾಡಬೇಡಿ ಅಂದಿದ್ದು ಯಾಕೆ ಗೊತ್ತಾ..

Actor Darshan Kranti Movie Updates ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ಜೀವನದಲ್ಲೇ ಅತ್ಯಂತ ಹೆಚ್ಚು ಕ್ರೇಜ್ ( Craze) ಅನ್ನು ಹೊಂದಿರುವ ಸಿನಿಮಾ ಆಗಿ ಇತ್ತೀಚಿನ ದಿನಗಳಲ್ಲಿ ಕ್ರಾಂತಿ ಸಿನಿಮಾ ಕಾಣಿಸಿಕೊಳ್ಳುತ್ತಿದೆ. ನಿಜಕ್ಕೂ ಕೂಡ ಇಷ್ಟೊಂದು ದೊಡ್ಡ ಮಟ್ಟದಲ್ಲಿ ರಾಜ್ಯಾದ್ಯಂತ ಪ್ರಚಾರವನ್ನು ಪಡೆದುಕೊಳ್ಳುತ್ತಿರುವ ಕ್ರಾಂತಿ ಸಿನಿಮಾ ಇದೇ ಜನವರಿ 26ರಂದು ಬಿಡುಗಡೆಯಾದರೆ ಖಂಡಿತವಾಗಿ ಕನ್ನಡ ಚಿತ್ರರಂಗದ ಎಲ್ಲಾ ರೆಕಾರ್ಡ್ಗಳನ್ನು ಉಡಿಸ್ ಮಾಡೋದ್ರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಬಹುದಾಗಿದೆ. ಆ ಮಟ್ಟಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ … Read more

ಹದ್ದು ಮೀರಿದ ಅಪ್ಪು ಅಭಿಮಾನಿಗಳು ದರ್ಶನ್ ಅವರಿಗೆ ನೀಡಿದ ವಾರ್ನಿಂಗ್ ಕೇಳಿದ್ರೆ ನೀವು ಕೂಡ ಬೆಚ್ಚಿಬಿಳ್ತೀರಾ!

Puneeth fans warning to D Boss ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಪ್ರಾರಂಭವಾದ ಜಗಳ ಹೊಸಪೇಟೆಯಲ್ಲಿ ಯಾರು ಎಣಿಸಲಾಗದಂತಹ ಘಟನೆ ನಡೆಯುವುದರೊಂದಿಗೆ ದೊಡ್ಡ ರೂಪವನ್ನು ಪಡೆದುಕೊಳ್ಳುತ್ತದೆ. ಇದು ಕನ್ನಡ ಚಿತ್ರರಂಗವೇ ತಲೆತಗ್ಗಿಸುವಂತಹ ಘಟನೆ ಆಗಿತ್ತು. ಆದರೆ ಇದಕ್ಕೆ ಪ್ರತಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹುಬ್ಬಳ್ಳಿಯಲ್ಲಿ ನಾವು ಕಾಲರ್ ಎತ್ಕೊಂಡೆ ಓಡಾಡ್ತಿವಿ ಉರುಸ್ತೀವಿ ಎನ್ನುವುದಾಗಿ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಈ ವಿಚಾರವನ್ನು … Read more

error: Content is protected !!