Nayanthara: ಸಾಕಷ್ಟು ವರ್ಷಗಳಿಂದ ಮುಚ್ಚಿಟ್ಟುಕೊಂಡಿದ್ದ ಕರಾಳ ಸತ್ಯವನ್ನು ಬಹಿರಂಗಪಡಿಸಿದ ಲೇಡಿ ಸೂಪರ್ ಸ್ಟಾರ್ ನಯನತಾರಾ.

Nayanthara ದಕ್ಷಿಣ ಭಾರತ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಯಾರು ಎಂಬುದಾಗಿ ಕೇಳಿದಾಗ ಪ್ರತಿಯೊಂದು ಭಾಷೆಯ ಪ್ರತಿಯೊಬ್ಬ ಪ್ರೇಕ್ಷಕನು ಹೇಳುವ ಒಂದೇ ಒಂದು ಉತ್ತರ ಎಂದರೆ ಅದು ನಯನತಾರ ಎನ್ನುವ ಹೆಸರು. ನಯನತಾರಾ(Nayanthara) ಅವರನ್ನು ಲೇಡಿ ಸೂಪರ್ ಸ್ಟಾರ್ ಎಂದು ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ. ಈಗಾಗಲೇ ತೆಲುಗು ತಮಿಳು ಚಿತ್ರರಂಗಗಳಲ್ಲಿ ಟಾಪ್ ನಾಯಕ ನಟಿಯಾಗಿರುವ ನಯನತಾರಾ ಮಲಯಾಳಂನಲ್ಲಿ ಕೂಡ ನಟಿಸಿದ್ದಾರೆ. ಕನ್ನಡದಲ್ಲಿ ಕೂಡ ಇದಾಗಲೇ ರಿಯಲ್ ಸ್ಟಾರ್ ಉಪೇಂದ್ರ(Upendra) ನಟನೆಯ ಸೂಪರ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ನಾನು … Read more

error: Content is protected !!