Prajwal Revanna :ಪ್ರಜ್ವಲ್ ರೇವಣ್ಣ ಬಳಿ ಎಷ್ಟಿದೆ ಆಸ್ತಿ ಗೋತ್ತಾ?

Prajwal Revanna

Prajwal Revanna :ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಒಂದೆಡೆ ಪ್ರಜ್ವಲ್ ತಂದೆ ಹೆಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಆದರೆ ಪ್ರಜ್ವಲ್ ಮಾತ್ರ ಪತ್ತೆಯಾಗಿಲ್ಲ.ಪ್ರಜ್ವಲ್ ಜರ್ಮನಿಗೆ ಹಾರಿದ್ದರು ಈಗ ಅಲ್ಲೂ ಇಲ್ಲ, ಇಲ್ಲೂ ಇಲ್ಲ, ಎಲ್ಲೂ ಇಲ್ಲ ಎನ್ನುವಂತಾಗಿದೆ. ಈ ಸಂಬಂಧ ಎಸ್‌ಐಟಿ ಇಂಟರ್‌ಪೋಲ್‌ನ್ನು ಸಂಪರ್ಕಿಸಿದೆ. ಈ ಹಿಂದೆ ಲುಕ್ಔಟ್ ನೋಟಿಸ್ ನೀಡಿದ್ದ ಎಸ್‌ಐಟಿ, ನಂತರ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಿತ್ತು. ಆದರೆ, ಪ್ರಜ್ವಲ್ ( … Read more