Raveena Tandon: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ನಟಿ ರವಿನ ತಂಡನ್ ಹಾಕಿಕೊಂಡಿದ್ದ ಸೀರೆಯ ಬೆಲೆ ಎಷ್ಟು ಗೊತ್ತಾ?

Raveena Tandon ರಿಯಲ್ ಸ್ಟಾರ್ ಉಪೇಂದ್ರ(Upendra) ಅವರ ಜೊತೆಗೆ ನಾಯಕಿಯಾಗಿ ಕಾಣಿಸಿಕೊಂಡ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಾಲಿವುಡ್ ಬೆಡಗಿ ಆಗಿರುವಂತಹ ರವೀನಾ ತಂಡನ್ ಮತ್ತೆ ವಾಪಸ್ ಆಗಿದ್ದೆ ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಮೂಲಕ. ಅಂದಿನಿಂದ ಇಂದಿನವರೆಗೂ ಕೂಡ ಭಾರತದ ಪ್ರತಿಯೊಂದು ಮೂಲೆಯಲ್ಲೂ ಕೂಡ ರವೀನಾ ಬೇಡಿಕೆಯನ್ನು ಹೊಂದಿದ್ದಾರೆ. ರವೀನ ತಂಡನ್ ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ನಟಿಸಿಕೊಂಡು ಬರುತ್ತಿದ್ದರು ಕೂಡ ಇತ್ತೀಚಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ಸಿನಿಮಾ … Read more

error: Content is protected !!