Pathaan: ಪಠಾಣ್ ಸಿನಿಮಾ 700 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ 1 ಕೋಟಿ ಕೊಡಿ ಸರ್ ಎಂದ ಅಭಿಮಾನಿಗೆ ಶಾರುಖ್ ಖಾನ್ ನೀಡಿದ ಉತ್ತರ ಏನು? ನೀವೆ ನೋಡಿ.

Shah Rukh Khan ಬಾಲಿವುಡ್ ನ ಕಿಂಗ್ ಖಾನ್ ಆಗಿರುವ ಶಾರುಖ್ ಖಾನ್(Shah Rukh Khan) ನಟನೆಯ ಪಠಾಣ್(Pathaan) ಸಿನಿಮಾ ನಿಮಗೆಲ್ಲರಿಗೂ ತಿಳಿದಿರುವಂತೆ ಜನವರಿ 25ರಂದು ಹಿಂದಿ ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಅದ್ದೂರಿಯಾಗಿ ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ದಕ್ಷಿಣ ಭಾರತದ ಭಾಷೆಗಳಲ್ಲಿ ಪಠಾಣ್ ಚೆನ್ನಾಗಿ ಕಲೆಕ್ಷನ್ ಮಾಡದಿದ್ದರೂ ಕೂಡ ಒಟ್ಟಾರೆಯಾಗಿ ರೆಕಾರ್ಡ್ ಬ್ರೇಕಿಂಗ್ ಕಲೆಕ್ಷನ್ ಮಾಡಿದೆ ಎಂಬುದು ಸಾಬೀತಾಗಿದೆ. ಅದರಲ್ಲೂ ವಿಶೇಷವಾಗಿ ಹಿಂದಿಯಲ್ಲಿ ಅತ್ಯಂತ ಹೆಚ್ಚು ಗಳಿಕೆ ಕಂಡಿರುವ ಬಾಹುಬಲಿ 2 ಚಿತ್ರದ ದಾಖಲೆಯನ್ನು ಅತಿ … Read more

error: Content is protected !!