22 ವರ್ಷಗಳ ನಂತರ ಮತ್ತೆ ವೈರಲ್ ಆಯ್ತು ಅಪ್ಪು ಹಾಗೂ ಅಶ್ವಿನಿ ಅವರ ಮದುವೆ ಕಾರ್ಡ್. ಹೇಗಿತ್ತು ಗೊತ್ತಾ ಮದುವೆ ಕಾರ್ಡ್?

Puneet ashwini marriage card : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಪ್ರೀತಿಸಿ ಮದುವೆ ಆದವರು ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಅಪ್ಪು ಅವರು ದೈಹಿಕವಾಗಿ ನಮ್ಮನ್ನೆಲ್ಲ ಆಗಲಿ ಈಗಾಗಲೇ ಒಂದು ವರ್ಷ ಕಳೆದಿದ್ದು ಅಪ್ಪು ಅವರು ಇಲ್ಲದೆ ಅಶ್ವಿನಿ ಮೇಡಂ ಅವರು ಒಬ್ಬಂಟಿಯಾಗಿ ಜೀವನವನ್ನು ನಡೆಸುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈಗ ಅಪ್ಪು ಅವರು ನಡೆಸಿಕೊಂಡು ಹೋಗುತ್ತಿದ್ದ ಎಲ್ಲಾ ಕೆಲಸಗಳನ್ನು ಕೂಡ ತಾವೇ ಮುಂದೆ ನಿಂತು ನಡೆಸುತ್ತಿದ್ದಾರೆ. … Read more

error: Content is protected !!