Puneeth Rajkumar: ಅಪ್ಪುವನ್ನೇ ಅಯ್ಯಪ್ಪ ಸ್ವಾಮಿಯನ್ನಾಗಿ ಮಾಡಿದ ಅಭಿಮಾನಿಗಳು. ಇದೇನಿದು ವಿಚಿತ್ರ ಆಚರಣೆ?

Puneeth Rajkumar ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಈಗಾಗಲೇ ಹಲವಾರು ಸಮಯಗಳೇ ಕಳೆದಿವೆ. ಅಭಿಮಾನಿಗಳು ಅವರನ್ನು ದೇವರಂತೆ ಪೂಜಿಸುತ್ತಿದ್ದಾರೆ. ಅವರ ಅಗಲಿಕೆ ಎನ್ನುವುದು ಅಭಿಮಾನಿಗಳಲ್ಲಿ ಮಾಸದ ಕಲೆಯನ್ನು ಮೂಡಿಸಿದೆ ಎಂದರೆ ತಪ್ಪಾಗಲಾರದು. ಅಷ್ಟರ ಮಟ್ಟಿಗೆ ಕೇವಲ ಅಭಿಮಾನಿಗಳಲ್ಲಿ ಮಾತ್ರವಲ್ಲದೇ ಪ್ರತಿಯೊಬ್ಬ ಕನ್ನಡಿಗರಲ್ಲಿ ಕೂಡ ಅಪ್ಪು(Appu) ಅವರ ಅಗಲಿಕೆ ಬೇಸರವನ್ನು ತರಿಸಿದೆ. ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್(Power Star Puneeth Rajkumar) ಅವರ ಹೆಸರಿನಲ್ಲಿ ಇಂದಿಗೂ ಕೂಡ ಅವರ ಅಭಿಮಾನಿಗಳು ಒಳ್ಳೆಯ ಕೆಲಸಗಳನ್ನು ಮುಂದುವರೆಸಿಕೊಂಡು … Read more

ರಾಜವಂಶದ ಕುಡಿ ಯುವರಾಜ್ ಕುಮಾರ್ ಮೊದಲ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆ ಆಗಿರೋದು ಯಾವ ಸುಂದರಿ ಗೊತ್ತಾ?

Yuva Rajkumar First Movie ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಂತರ ಅವರ ಸ್ಥಾನಮಾನ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅವರ ಅಭಿಮಾನಿಗಳು ಅವರ ಅಣ್ಣ ರಾಘವೇಂದ್ರ ರಾಜಕುಮಾರ್ ಅವರ ಮಗನಾಗಿರುವ ಯುವರಾಜ್ ಕುಮಾರ್ ಅವರಿಗೆ ನೀಡುತ್ತಿದ್ದಾರೆ. ಇದುವರೆಗೂ ಯಾವುದೇ ಸಿನಿಮಾಗಳಲ್ಲಿ ನಟಿಸದಿದ್ದರೂ ಕೂಡ ಯುವರಾಜ್ ಕುಮಾರ್ ಅವರು ನಟಸಾರ್ವಭೌಮ ಸಿನಿಮಾದ ಆಡಿಯೋ ಲಾಂಚ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೆ ಸ್ಟನ್ನಿಂಗ್ ಡ್ಯಾನ್ಸ್ ಮಾಡಿ ಎಲ್ಲರ ಮನ ಗೆದ್ದಿದ್ದರು. Yuva Rajkumar First Movie … Read more

error: Content is protected !!