Radhika Pandit: ಪ್ರೇಮಿಗಳ ದಿನದ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

ಸ್ನೇಹಿತರೆ ಕನ್ನಡ ಸಿನಿಮಾ ರಂಗದ ಮುದ್ದಾದ ಜೋಡಿ ಹಕ್ಕಿಗಳು ರಾಧಿಕಾ ಪಂಡಿತ್(Radhika Pandit) ಮತ್ತು ರಾಕಿಂಗ್ ಸ್ಟಾರ್ ಯಶ್ರವರು ಪ್ರತಿ ವಿಶೇಷ ದಿನವನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಿ, ಅದರ ಕೆಲ ಸುಂದರ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಆಗಾಗ ಭಾರಿ ಸದ್ದು ಮಾಡುತ್ತಿರುತ್ತಾರೆ. ಅದರಂತೆ ಪ್ರೇಮಿಗಳ ದಿನವನ್ನು ವಿಶೇಷವಾದ ರೆಸಾರ್ಟ್ ಒಂದರಲ್ಲಿ ರಾಧಿಕಾ ಪಂಡಿತ್ ಮತ್ತು ಯಶ್ ದಂಪತಿಗಳು ಆಚರಿಸಿಕೊಂಡಿದ್ದು, ಇದರ ಕೆಲ ಸುಂದರ ಫೋಟೋಗಳನ್ನು ರಾಧಿಕಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ … Read more

Radhika Pandit: ಸ್ಯಾಂಡಲ್ವುಡ್ ಪ್ರಿನ್ಸೆಸ್ ರಾಧಿಕಾ ಪಂಡಿತ್ ಮನೆಯಲ್ಲಿ ಅದ್ದೂರಿ ಕ್ರಿಸ್ಮಸ್ ಸೆಲೆಬ್ರೇಶನ್, ಯಶ್ ಮಕ್ಕಳ ಖುಷಿ ನೋಡಿ ಅಭಿಮಾನಿಗಳು ಫಿದಾ

Radhika Pandit: ಕನ್ನಡ ಸಿನಿಮಾ ರಂಗದ ಕ್ಯೂಟ್ ಕಪಲ್ಸ್ ರಾಕಿಂಗ್ ಸ್ಟಾರ್ ಯಶ್ (Yash) ಮತ್ತು ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಯಾವುದೇ ಹಬ್ಬ ಹರಿದಿನಗಳು ಬಂದರು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡು ತಮ್ಮ ಮಕ್ಕಳ ಪಾಲನೆ ಪೋಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವಂತಹ ರಾಧಿಕಾ ಪಂಡಿತ್(Radhika Pandit) ಅವರು ಪ್ರತಿ ಹಬ್ಬ ಆಚರಣೆಗಳ ಮಹತ್ವವನ್ನು ಹಾಗೂ ಅದರ ವೃತ್ತಾಂತವನ್ನು ಮಕ್ಕಳಿಗೆ ತಿಳಿಸುತ್ತಾ ಬಹಳ ವಿಶೇಷವಾಗಿ ಹಬ್ಬ ಆಚರಿಸಿ ಅದೆಲ್ಲವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. … Read more

error: Content is protected !!