Rishab Shetty: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ರಿಷಭ್ ಶೆಟ್ಟಿ ಅವರಿಗೆ ಹೇಳಿದ್ದೇನು ಗೊತ್ತಾ?

Rishab Shetty ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕಿಂಗ್ ಸ್ಟಾರ್ ಯಶ್ ವಿಜಯ್ ಕಿರಗಂದೂರು ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಇನ್ನೂ ಹಲವಾರು ಗಣ್ಯರ ಜೊತೆಗೆ ನಾಡಿನ ಹೆಮ್ಮೆಯ ಪ್ರಧಾನಮಂತ್ರಿಗಳಾಗಿರುವ ಶ್ರೀ ನರೇಂದ್ರ ಮೋದಿಜಿ ಅವರನ್ನು ರಾಜಭವನದಲ್ಲಿ ಭೇಟಿಯಾಗಿರುವ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ಎಲ್ಲಾ ಕಡೆ ಓಡಾಡುತ್ತಿದೆ. ಕಾಂತರಾ ಸಿನಿಮಾದ ಬಗ್ಗೆ ಇತ್ತೀಚಿಗಷ್ಟೇ ಮಂಗಳೂರಿಗೆ ಭೇಟಿ ನೀಡಿದ್ದ ಮಾನ್ಯ ಕೇಂದ್ರ ಗೃಹ ಮಂತ್ರಿಗಳಾಗಿರುವ ಅಮಿತ್ ಶಾ ಕೂಡ ಮನದುಂಬಿ ಹೊಗಳಿದ್ದರು. ಈಗ ಪ್ರಧಾನಿ ಮೋದಿಗಳಿಂದ … Read more

error: Content is protected !!