ಯಾರಿಗೂ ಸುಳಿವು ಕೊಡದೆ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹವಾಗಲಿದ್ದಾರಾ? ಫೋಟೋ ವೈರಲ್

ಸಾಮಾನ್ಯವಾಗಿ ಜನರು ತಮ್ಮ ಬಾಳ ಸಂಗಾತಿಯನ್ನು ಆರಿಸಿಕೊಳ್ಳುವಾಗ ತಮ್ಮ ಕಾರ್ಯರಂಗದವರನ್ನೇ ಆಯ್ಕೆ ಮಾಡಿಕೊಳ್ಳುವುದು ಹೊಸದೇನಲ್ಲ. ಈ ವಿಚಾರವಾಗಿ ಸಿನಿಮಾರಂಗದ ನಟ ನಟಿಯರು ಕೂಡ ಹೊರತಾಗಿಲ್ಲ. ಒಂದೆರಡು ಚಿತ್ರಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಿನ ಪರಿಚಯವು ಪ್ರೀತಿಯಾಗಿ ಮಾರ್ಪಟ್ಟು ವಿವಾಹವಾದವರಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ನಡುವೆ ಪ್ರೀತಿ ಬೆಳೆದಿದೆ ಎಂದು ಅಭಿಮಾನಿಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಿರುತ್ತಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕ ಒಟ್ಟಾಗಿ ಕಾಣಿಸಿಕೊಂಡ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಾ, … Read more

ಮಾಲ್ಡಿವ್ಸ್ ನಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಸೀಕ್ರೆಟ್ ಆಗಿ ಎಂಜಾಯ್ ಮಾಡಲು ಒಂದು ವಾರಕ್ಕೆ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ

ರಶ್ಮಿಕಾ ಮಂದಣ್ಣ ಇತ್ತೀಚಿಗೆ ಸದಾ ಕಾಲ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿರುತ್ತಾರೆ. ಒಂದು ಕಡೆ ಬಾಲಿವುಡ್ ನಲ್ಲಿ ಅಮಿತಾಬ್ ಬಚ್ಚನ್ ಅವರ ಜೊತೆಗೆ ನಟಿಸಿರುವ ಗುಡ್ ಬೈ ಸಿನಿಮಾ ಬಿಡುಗಡೆಯಾಗಿ ನೆಲಕಚ್ಚು ಇದ್ದರೂ ಕೂಡ ಈ ಕಡೆ ರಶ್ಮಿಕ ಮಂದಣ್ಣ ಮಾಲ್ಡಿವ್ ದ್ವೀಪಗಳಿಗೆ ವಿಜಯ್ ದೇವರಕೊಂಡ ಅವರ ಜೊತೆಗೆ ವೆಕೇಷನ್ ಎಂಜಾಯ್ ಮಾಡಲು ಜೊತೆಯಾಗಿ ಹೋಗಿದ್ದರು ಎಂಬುದಾಗಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇನ್ನು ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರು ಜೊತೆಯಾಗಿ ಹೋಗಿದ್ದೇವೆ ಎಂಬುದನ್ನು ಎಲ್ಲಿಯೂ … Read more

ಆ ಸ್ಟಾರ್ ನಟನ ಜೊತೆ ಮಾಲ್ಡೀವ್ಸ್ ನಲ್ಲಿ ಕದ್ದು ಮುಚ್ಚಿ ಎಂಜಾಯ್ ಮಾಡುತ್ತಿರುವ ರಶ್ಮಿಕಾ ಮಂದಣ್ಣ.

ಕನ್ನಡ ಚಿತ್ರರಂಗದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರ ಜಗತ್ತಿಗೆ ಕಾಲಿಟ್ಟ ನಟಿ ರಶ್ಮಿಕ ಮಂದಣ್ಣ ಈಗ ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲದೆ ತಮಿಳು ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿಯೂ ಕೂಡ ರಶ್ಮಿಕ ಮಂದಣ್ಣ ಟಾಪ್ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ಲೆಕ್ಕದಲ್ಲಿ ಹೇಳುವುದಾದರೆ ಸದ್ಯದ ಮಟ್ಟಿಗೆ ಭಾರತೀಯ ಚಿತ್ರಾಂಗದ ಅತ್ಯಂತ ಬೇಡಿಕೆ ಹಾಗೂ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಲಿಸ್ಟಿನಲ್ಲಿ ರಶ್ಮಿಕ ಮಂದಣ್ಣ ಕೂಡ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಇತ್ತೀಚಿಗಷ್ಟೇ ರಶ್ಮಿಕ ಮಂದಣ್ಣ ತಮಿಳು ಚಿತ್ರರಂಗದ ತಲಪತಿ … Read more

error: Content is protected !!