Ziva Dhoni: ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಮಹೇಂದ್ರ ಸಿಂಗ್ ಧೋನಿ ಅವರ ಮಗಳ ವಯಸ್ಸೆಷ್ಟು ಗೊತ್ತಾ?

MS Dhoni ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ಭಾರತ ಕ್ರಿಕೆಟ್ ತಂಡದ ಎಂದು ಮರೆಯದ ತಾರೆ. ಭಾರತೀಯ ಕ್ರಿಕೆಟ್ ತಂಡಕ್ಕೆ ಅವರು ನೀಡಿದಂತಹ ಕೊಡುಗೆ ನಿಜಕ್ಕೂ ಕೂಡ ಇನ್ನೂ ಸಾವಿರಾರು ವರ್ಷಗಳು ಕಳೆದರೂ ಕೂಡ ಬೇರೆ ಯಾರಿಂದಲೂ ಕೂಡ ಆ ಸಾಧನೆಯನ್ನು ಸರಿಗಟ್ಟಲು ಸಾಧ್ಯವೇ ಇಲ್ಲ ಎಂಬುದನ್ನು ಯಾವುದೇ ಅನುಮಾನವಿಲ್ಲದೆ ಎರಡು ಮಾತಿಲ್ಲದೆ ಹೇಳಬಹುದಾಗಿದೆ. ಅದಕ್ಕಾಗಿ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಕಪ್ತಾನ ಎನ್ನುವುದಾಗಿ ಕರೆಯಲಾಗುತ್ತದೆ. ಸಾಕಷ್ಟು ವಿರೋಧಗಳ ನಡುವೆಯೂ ಕೂಡ ಅವರು … Read more

error: Content is protected !!